ಬೆಂಗಳೂರು: ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೇ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ಸಿನಿಮಾಗಳ ಬಿಡುಗಡೆಗೆ ತಯಾರಿ ಜೋರಾಗಿ ಆರಂಭವಾಗಿದೆ.