Widgets Magazine

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಇಂದು ಬಿಗ್ ಡೇ

ಬೆಂಗಳೂರು| Krishnaveni K| Last Modified ಮಂಗಳವಾರ, 14 ಜನವರಿ 2020 (09:09 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾದ ಮೋಷನ್ ಪೋಸ್ಟರ್ ಇಂದು ಬಿಡುಗಡೆಯಾಗಲಿದೆ.

 
ಈಗಾಗಲೇ ಚಿತ್ರೀಕರಣ ಮುಗಿಸಿರುವ ಕೋಟಿಗೊಬ್ಬ 3 ಸಿನಿಮಾ ಕಡೆಯಿಂದ ಇದು ಮೊದಲನೇ ಪೋಸ್ಟರ್ ಬಿಡುಗಡೆಯಾಗುತ್ತಿರುವುದು. ಈ ಮೂಲಕ ಕಿಚ್ಚನ ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಉಡುಗೊರೆ ಸಿಗಲಿದೆ.
 
ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾದ ಫಸ್ಟ್ ಲುಕ್ ಕೂಡಾ ಇಂದೇ ಬಿಡುಗಡೆಯಾಗುತ್ತಿದೆ. ಇಂದು ಸಂಜೆ 5 ಗಂಟೆಗೆ ಭಜರಂಗಿ 2 ಪೋಸ್ಟರ್ ಬಿಡುಗಡೆಯಾಗಲಿದೆ.




ಇದರಲ್ಲಿ ಇನ್ನಷ್ಟು ಓದಿ :