ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ತೆಲುಗಿನಲ್ಲಿ ‘ಕೋಟಿಕೊಕ್ಕಡು’ ಟೈಟಲ್ ನಲ್ಲಿ ಬಿಡುಗಡೆಯಾಗುತ್ತಿರುವುದು ಎಲ್ಲರಿಗೂ ಗೊತ್ತಿರುತ್ತದೆ.