ಬೆಂಗಳೂರು: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಯಾವಾಗ ಆಗುತ್ತದೆಂದು ಕಿಚ್ಚ ಸುದೀಪ್ ಅಭಿಮಾನಿಗಳು ಅದೆಷ್ಟು ದಿನದಿಂದ ಕಾಯುತ್ತಿದ್ದಾರೆ. ಅವರೆಲ್ಲರ ಕಾತುರಕ್ಕೆ ಈಗ ತೆರೆ ಬೀಳುವ ಸಮಯ ಬಂದಿದೆ.