ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ, ಶೂಟಿಂಗ್ ನಡೆಯುತ್ತಿಲ್ಲ. ಆದರೆ ಇದರ ನಡುವೆಯೇ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.