ಬೆಂಗಳೂರು: ಶಿವರಾಜ್ ಕುಮಾರ್ ಈ ವರ್ಷ ಬರ್ತ್ ಡೇ ಆಚರಿಸಿಕೊಳ್ಳಲ್ಲ ಎಂದು ಘೋಷಿಸಿದ ಬೆನ್ನಲ್ಲೇ ಕಿಚ್ಚ ಸುದೀಪ್ ಕೂಡಾ ಅದೇ ಹಾದಿಯಲ್ಲಿದ್ದಾರೆ. ಆದರೆ ಅವರು ಈ ವರ್ಷ ಮಾತ್ರವಲ್ಲ, ಎಂದೆಂದಿಗೂ ಆಚರಿಸಲ್ಲ ಎಂದಿದ್ದಾರೆ. ಅಭಿಮಾನಿಗಳಿಗೆ ಪತ್ರ ಬರೆದಿರುವ ಸುದೀಪ್, ಪ್ರತೀ ವರ್ಷ ನೀವು ನನ್ನ ಹುಟ್ಟುಹಬ್ಬಕ್ಕೆ ಬಂದು ಶುಭ ಹಾರೈಸುವುದು ನೋಡಿ ಖುಷಿಯಾಗುತ್ತಿತ್ತು. ನಿಮ್ಮ ಪ್ರೀತಿ ಬೆಲೆ ಕಟ್ಟಲಾಗದ್ದು. ಆದರೆ ನನ್ನ ಹುಟ್ಟುಹಬ್ಬಕ್ಕೆ ಯಾರೋ ಕಷ್ಟಪಟ್ಟು ದುಡಿದ ದುಡ್ಡನ್ನು