ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾ ಬಗ್ಗೆ ವೀಕ್ಷಕರಲ್ಲಿ ಸಾಕಷ್ಟು ಕುತೂಹಲವಿದೆ. ಆ ಕುತೂಹಲಕ್ಕೆ ನಾಳೆ ಚಿತ್ರತಂಡ ಉತ್ತರ ನೀಡಲಿದೆ. ನಾಳೆ 10 ಗಂಟೆಗೆ ಫ್ಯಾಂಟಮ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಲಿದೆ. ಈ ಸಿನಿಮಾ ಈಗಷ್ಟೇ ಚಿತ್ರೀಕರಣ ಆರಂಭಿಸಿದೆ. ಹೈದರಾಬಾದ್ ನಲ್ಲಿ ನಿರ್ಮಿಸಲಾಗಿರುವ ವಿಶೇಷ ಕಾಡಿನ ಸೆಟ್ ನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಈ ಸಿನಿಮಾದಲ್ಲಿ ಕಿಚ್ಚ ವಿಕ್ರಾಂತ್ ರೋಣ ನಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಪಾತ್ರದ ಅನಾವರಣ ನಾಳೆ