ಕಿಚ್ಚ ಸುದೀಪ್ ಫ್ಯಾಂಟಮ್ ಟೈಟಲ್ ಲೋಗೋ ಬುರ್ಜ್ ಖಲೀಫಾದಲ್ಲಿ ರಿಲೀಸ್

ಬೆಂಗಳೂರು| Krishnaveni K| Last Modified ಗುರುವಾರ, 21 ಜನವರಿ 2021 (17:38 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಅನೂಪ್ ಭಂಡಾರಿ ನಿರ್ದೇಶನದ ‘ಫ್ಯಾಂಟಮ್’ ಸಿನಿಮಾ ಟೈಟಲ್ ಲೋಗೋ ದುಬೈನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಿಡುಗಡೆಯಾಗಲಿದೆ.

 

ಜನವರಿ 31 ರಂದು ಕಿಚ್ಚನ ಚಿತ್ರಜೀವನಕ್ಕೆ 25 ವರ್ಷಗಳ ಸಂಭ್ರಮ. ಈ ವಿಶೇಷ ದಿನವನ್ನು ವಿಶೇಷವಾಗಿಯೇ ಚಿತ್ರತಂಡ ಆಚರಿಸಲು ನಿರ್ಧರಿಸಿದೆ. ಈ ಮೂಲಕ ಫ್ಯಾಂಟಮ್ ಬುರ್ಜ್ ಖಲೀಫಾದಲ್ಲಿ ಟೈಟಲ್ ಲೋಗೋ ಬಿಡುಗಡೆ ಮಾಡಿದ ಮೊದಲ ಚಿತ್ರತಂಡ ಎಂಬ ಖ್ಯಾತಿಗೆ ಪಾತ್ರವಾಗಲಿದೆ.
ಇದರಲ್ಲಿ ಇನ್ನಷ್ಟು ಓದಿ :