ಕಿಚ್ಚ ಸುದೀಪ್ ರ ಫ್ಯಾಂಟಮ್ ಸಿನಿಮಾ ತಂಡದಿಂದ ಭರ್ಜರಿ ಸುದ್ದಿ ಇಂದು

ಬೆಂಗಳೂರು| Krishnaveni K| Last Modified ಗುರುವಾರ, 21 ಜನವರಿ 2021 (08:21 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾ ತಂಡ ಇಂದು ಅಭಿಮಾನಿಗಳಿಗೆ ಸಿನಿಮಾ ಬಗ್ಗೆ ಸರ್ಪೈಸ್ ಒಂದನ್ನು ನೀಡಲಿದೆ.
 

ಜನವರಿ ಅಂತ್ಯಕ್ಕೆ ಕಿಚ್ಚ ಸುದೀಪ್ ಸಿನಿ ಜೀವನಕ್ಕೆ 25 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಟೀಸರ್ ನ್ನು ವಿಶಿಷ್ಟವಾಗಿ ಬಿಡುಗಡೆ ಮಾಡಲು ಈಗಾಗಲೇ ಚಿತ್ರತಂಡ ನಿರ್ಧರಿಸಿದೆ. ಇದರ ಬಗ್ಗೆಯೇ ಅಪ್ ಡೇಟ್ ನೀಡಬಹುದು ಎಂದು ಅಭಿಮಾನಿಗಳು ಲೆಕ್ಕಾಚಾರ ಹಾಕಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ಈ ಸಿನಿಮಾದ ಹೊಸ ಅಪ್ ಡೇಟ್ ಇಂದು ಸಂಜೆ 4.03 ಕ್ಕೆ ಕಿಚ್ಚ ಕ್ರಿಯೇಷನ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಪ್ರಕಟವಾಗಲಿದೆ.
ಇದರಲ್ಲಿ ಇನ್ನಷ್ಟು ಓದಿ :