ಬೆಂಗಳೂರು: ಜೀ ಕನ್ನಡ ವಾಹಿನಿಯ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಬಿಗ್ ಅನೌನ್ಸ್ ಮೆಂಟ್ ಮಾಡಿದ್ದಾರೆ.ವಿಕ್ರಾಂತ್ ರೋಣ ಸಿನಿಮಾ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆಗೆ ಸುದೀಪ್ ಸಂಭಾವ್ಯ ದಿನಾಂಕ ಹೇಳಿದ್ದಾರೆ.ಜನವರಿಯಲ್ಲಿ ಸಿನಿಮಾ ಬಿಡುಗಡೆಯಾಗಬಹುದು ಎಂದು ಸುದೀಪ್ ಹೇಳಿದ್ದಾರೆ. ಜನವರಿ ಕಿಚ್ಚನ ಪಾಲಿಗೆ ವಿಶೇಷ ತಿಂಗಳು. ಇದೇ ತಿಂಗಳು ಕಿಚ್ಚನ ಸಿನಿ ಜೀವನ ಆರಂಭವಾದ