ಬೆಂಗಳೂರು: ಕಿಚ್ಚ ಸುದೀಪ್ ಫ್ಯಾಂಟಮ್ ಸಿನಿಮಾ ಹೈದರಾಬಾದ್ ನಲ್ಲಿ ಶೂಟಿಂಗ್ ಆರಂಭವಾಗಿದ್ದು, ವಿಶಿಷ್ಟ ವಿಡಿಯೋ ಮೂಲಕ ಕಿಚ್ಚ ಅಭಿಮಾನಿಗಳ ಕುತೂಹಲ ಕೆರಳಿಸಿದ್ದಾರೆ. ಲಾಕ್ ಡೌನ್ ಬಳಿಕ ಕಿಚ್ಚ ಇದೇ ಮೊದಲ ಬಾರಿಗೆ ಶೂಟಿಂಗ್ ಗೆ ಹಾಜರಾಗಿದ್ದಾರೆ. ಹೀಗಾಗಿ ಸುದೀರ್ಘ ರಜೆಯ ಬಳಿಕ ಮೇಕಪ್ ಹಾಕಿಕೊಂಡ ಫೀಲ್ ಆಗ್ತಿದೆ ಎಂದಿದ್ದಾರೆ.ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಇದರಲ್ಲಿ ಮಗುವಿನೊಂದಿಗೆ ಕಾಡಿನ ಸೆಟ್ ನಲ್ಲಿ ಕಿಚ್ಚ ಬರುತ್ತಿರುವ ಸೀನ್