ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಶೋನಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ.ಸಲ್ಮಾನ್ ಹಿಂದಿ ಬಿಗ್ ಬಾಸ್ ಅವತರಣಿಕೆಯನ್ನು ನಡೆಸಿಕೊಡುತ್ತಾರೆ. ದಬಾಂಗ್ 3 ಸಿನಿಮಾದಲ್ಲಿ ಸಲ್ಮಾನ್ ಗೆ ವಿಲನ್ ಆಗಿ ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ. ಹೀಗಾಗಿ ಇಬ್ಬರ ನಡುವಿನ ಸ್ನೇಹ ಸಂಬಂಧ ಚೆನ್ನಾಗಿದೆ. ಹೀಗಾಗಿ ಅಭಿಮಾನಿಗಳು ಇತ್ತೀಚೆಗೆ ಕನ್ನಡ ಬಿಗ್ ಬಾಸ್ ವೇದಿಕೆಗೆ