ಬೆಂಗಳೂರು: ಗಣೇಶ ಹಬ್ಬಕ್ಕೆ ಇನ್ನೇನು ಎರಡೇ ದಿನ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.ಗಣೇಶ ಹಬ್ಬಕ್ಕೆ ಪರಿಸರ ಸ್ನೇಹಿ ಗಣಪನ ಬಳಸುವಂತೆ ಸುದೀಪ್ ಟ್ವಿಟರ್ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಆ ಮೂಲಕ ಪರಿಸರ ಸಂರಕ್ಷಿಸಲು ಕರೆ ನೀಡಿದ್ದಾರೆ.ನಾವು ನಮ್ಮ ಪ್ರಕೃತಿಗೆ ಕೊಡುವ ನೋವನ್ನು ಪ್ರಕೃತಿಯು ನಮಗೆ ತಿರುಗಿಸಿ ಕೊಡುವುದನ್ನು ನಾವು ಅನುಭವಿಸಿದ್ದೇವೆ. ಹಾಗಾಗಿ ಈ ಸಲ ವಿಘ್ನ ನಿವಾರಕನ ಹಬ್ಬಕ್ಕೆ