ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಕಿಚ್ಚ ಸುದೀಪ್ ಈಗಾಗಲೇ ನಿಗದಿಯಾಗಿದ್ದ ವಿಕ್ರಾಂತ್ ರೋಣ ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿದ್ದಾರೆ.