ಬೆಂಗಳೂರು: ಕೆಜಿಎಫ್ 2 ಬಿಡುಗಡೆಯಾದ ಸಂದರ್ಭದಲ್ಲಿ ಯಾರೋ ಕಿಡಿಕೇಡಿಗಳು ಕಿಚ್ಚ ಸುದೀಪ್ ಹಿಂದೆ ನೀಡಿದ್ದ ಹೇಳಿಕೆಯ ವಿಡಿಯೋ ಎಡಿಟ್ ಮಾಡಿ ವಿವಾದ ಸೃಷ್ಟಿಸಿದ್ದರು. ಅದಕ್ಕೀಗ ಸುದೀಪ್ ಖಡಕ್ ಉತ್ತರ ಕೊಟ್ಟಿದ್ದಾರೆ.ಸುದೀಪ್ ಹಿಂದೊಮ್ಮೆ ಪತ್ರಕರ್ತರು ಕೆಜಿಎಫ್ ಸಿನಿಮಾ ಬಗ್ಗೆ ಹೇಳಿ ಎಂದಾಗ ನಾನು ಅದರಲ್ಲಿ ಇಲ್ಲ ಎಂದು ಹೇಳಿದ್ದನ್ನೇ ಎಡಿಟ್ ಮಾಡಿ ವಿವಾದ ಸೃಷ್ಟಿಸಿದ್ದರು.ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಸುದೀಪ್ ‘ನಾನು ಇಲ್ಲದೇ ಇರುವ ಪರೀಕ್ಷೆ ಬಗ್ಗೆ ಉತ್ತರ ಕೊಡುವ ಅಗತ್ಯ