ಬೆಂಗಳೂರು: ಒಂದು ಕಾಲದಲ್ಲಿ ಕುಚಿಕುಗಳಾಗಿದ್ದ ಕಿಚ್ಚ ಸುದೀಪ್ ಮತ್ತು ದರ್ಶನ್ ಈಗ ದೂರ ದೂರವಾಗಿದ್ದಾರೆ. ಇದೀಗ ಇಬ್ಬರೂ ಸ್ಟಾರ್ ಗಳ ಅಭಿಮಾನಿಗಳು ಸಮಯ ಸಿಕ್ಕಾಗಲೆಲ್ಲಾ ಬಲ ಪ್ರದರ್ಶನ ಮಾಡುವುದೂ ಹೊಸದೇನಲ್ಲ.ಇಂದು ಅಂತಹದ್ದೇ ಒಂದು ಜಿದ್ದಾಜಿದ್ದಿಗೆ ವೇದಿಕೆ ಸಿದ್ಧವಾಗಿದೆ. ಇಂದು ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಲಿದೆ. ಇದು ಇಂದು ಬೆಳಿಗ್ಗೆ 10 ಗಂಟೆಗೆ ಲಾಂಚ್ ಆಗಲಿದೆ.ಇದೇ ಸಮಯಕ್ಕೆ ಅಂದರೆ ಬೆಳಿಗ್ಗೆ 10 ಗಂಟೆಗೆ ಡಿ ಬಾಸ್