ಬೆಂಗಳೂರು: ಕಿಚ್ಚ ಸುದೀಪ್ ಹೆಬ್ಬುಲಿ ಖ್ಯಾತಿಯ ಕೃಷ್ಣ ನಿರ್ದೇಶನದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಓದಿರುತ್ತೀರಿ. ಇದೀಗ ದರ್ಶನ್ ಸರದಿ. ಕುರುಕ್ಷೇತ್ರ ಸಿನಿಮಾದಲ್ಲಿ ಬ್ಯುಸಿಯಾಗಿರುವ ದರ್ಶನ್ ಮುಂದಿನ ಚಿತ್ರ ಪವನ್ ಒಡೆಯರ್ ಜತೆಗೆ. ದರ್ಶನ್ ಕೂಡಾ ಈ ಸಿನಿಮಾದಲ್ಲಿ ಬಾಕ್ಸರ್ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.ಸದ್ಯಕ್ಕೆ ಈ ಸಿನಿಮಾದ ಸ್ಕ್ರಿಪ್ಟ್ ವರ್ಕ್ ನಡೀತಾ ಇದೆ. ಡಿಸೆಂಬರ್ ವೇಳೆಗೆ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಚಿತ್ರದಲ್ಲಿ ದರ್ಶನ್