ಬೆಂಗಳೂರು: ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಗುದ್ದಾಟ ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೆ ಇಬ್ಬರ ಅಭಿಮಾನಿಗಳ ನಡುವೆ ಕೆಸರೆರಚಾಟ ನಡೆದಿದೆ. ಇದಕ್ಕೆ ಕಾರಣವಾಗಿದ್ದು ನಿತ್ಯೋತ್ಸವ ಕವಿ ಕೆಎಸ್ ನಿಸಾರ್ ಅಹಮ್ಮದ್ ಅವರಿಗೆ ಕಿಚ್ಚ ಶ್ರದ್ಧಾಂಜಲಿ ಅರ್ಪಿಸಿ ಮಾಡಿದ ಒಂದು ಟ್ವೀಟ್. ಆ ಟ್ವೀಟ್ ನಲ್ಲಿ ಕಿಚ್ಚ ಕನ್ನಡದಲ್ಲಿ ಬರೆಯುವಾಗ ಕೆಲವೊಂದು ತಪ್ಪು ಮಾಡಿದ್ದರು. ಇದನ್ನು ದರ್ಶನ್ ಅಭಿಮಾನಿಗಳು ಗಮನಿಸಿ ಟ್ರೋಲ್ ಮಾಡಿದ್ದರು.ತಕ್ಷಣವೇ ಟ್ವೀಟ್