ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಸಿನಿಮಾ ಇಂಗ್ಲಿಷ್ ನಲ್ಲೂ ಬಿಡುಗಡೆಯಾಗುತ್ತಿದೆ. ಇದಕ್ಕಾಗಿ ಕಿಚ್ಚ ಸುದೀಪ್ ಈಗ ಡಬ್ಬಿಂಗ್ ಮುಗಿಸಿದ್ದಾರೆ.