ಬೆಂಗಳೂರು: ಕಿಚ್ಚ ಸುದೀಪ್ ತಾವು ನೀಡದೇ ಇರುವ ಹೇಳಿಕೆಯಿಂದಾಗಿ ವಿವಾದಕ್ಕೀಡಾಗಿದ್ದಾರೆ. ಯಾರೋ ಕಿಡಿಗೇಡಿಗಳು ಮಾಡಿದ ಒಂದು ಎಡಿಟ್ ನಿಂದಾಗಿ ಸುದೀಪ್ ಮತ್ತು ಯಶ್ ಅಭಿಮಾನಿಗಳು ಕಿತ್ತಾಡುವಂತಾಗಿದೆ.