ಬೆಂಗಳೂರು: ಕಿಚ್ಚ ಸುದೀಪ್ ಗೆ ಬೆದರಿಕೆ ಪ್ರಕರಣದಲ್ಲಿ ಮಾಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.ಕೆಲವು ದಿನಗಳ ಮೊದಲು ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ ಪತ್ರ ಬಂದಿತ್ತು. ಈ ಬಗ್ಗೆ ಸುದೀಪ್ ಇದು ಯಾರೋ ಸಿನಿಮಾ ರಂಗದ ತಮಗೆ ಆಗದವರೇ ಮಾಡಿದ ಕೆಲಸ ಎಂದಿದ್ದರು.ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಬೆದರಿಕೆ ಪತ್ರ ಬಂದಿತ್ತು. ಈ ಬಗ್ಗೆ ಸಿಸಿಬಿ ಪೊಲೀಸರು ಸುದೀಪ್ ಗೆ ಕಾರು