ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ವಿಪರೀತ ಮಳೆಯಿಂದಾಗಿ ಹಲವು ಜಿಲ್ಲೆ, ಹಳ್ಳಿಗಳು ಜಲಾವೃತವಾಗಿವೆ. ಜನರ ಈ ಸಂಕಷ್ಟ ಪರಿಸ್ಥಿತಿಗೆ ನೆರವಾಗಲು ಸೆಲೆಬ್ರಿಟಿಗಳೂ ಮುಂದೆ ಬರುತ್ತಿದ್ದಾರೆ.ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಇದೀಗ ಕಿಚ್ಚ ಸುದೀಪ್ ಕೂಡಾ ಸಹಾಯ ಹಸ್ತ ಚಾಚಲು ಮುಂದಾಗಿದ್ದಾರೆ. ಸುದೀಪ್ ತಮ್ಮ ಟ್ವಿಟರ್ ನಲ್ಲಿ ವಿಡಿಯೋ ಸಂದೇಶ ನೀಡಿದ್ದು, ಅಲ್ಲಿ ಅಕ್ಕಪಕ್ಕ ಇರುವವರು ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿ ಹೇಗಿದೆ ಎಂದು ನನಗೆ ತಿಳಿಸಿ. ನನ್ನ ಕೈಲಾದ ಸಹಾಯ ಮಾಡಲು