ಬೆಂಗಳೂರು: ತಮ್ಮ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕರಾದ ಎಂಎನ್ ಕುಮಾರ್, ಸುರೇಶ್, ರೆಹಮಾನ್ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.ತಮ್ಮ ವಕೀಲರ ಜೊತೆಗೆ ಕಿಚ್ಚ ಸುದೀಪ್ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಆಗಮಿಸಿ ಕಿಚ್ಚ ಸುದೀಪ್ ಮೊಕದ್ದಮೆ ದಾಖಲಿಸಿದ್ದಾರೆ. ಮೊದಲು ತಮ್ಮ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕರಿಗೆ ಬೇಷರತ್ ಕ್ಷಮೆ ಯಾಚಿಸಲು ಆಗ್ರಹಿಸಿದ್ದರು. ಇಲ್ಲದೇ ಹೋದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದರು. ಹಾಗಿದ್ದರೂ ನಿರ್ಮಾಪಕರು ತಮ್ಮ ವಿರುದ್ಧ ಹಣಕಾಸಿನ ವಂಚನೆ