Photo Courtesy: Twitterಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಮುಂಬರುವ ಸಿನಿಮಾಗಾಗಿ ಸಖತ್ ಆಗಿ ದೇಹ ಹುರಿಗೊಳಿಸಿದ್ದಾರೆ. ಕಿಚ್ಚ 46 ಸಿನಿಮಾಗಾಗಿ ಕಿಚ್ಚ ಬಾಡಿ ಬಿಲ್ಡ್ ಮಾಡಿಕೊಂಡಿದ್ದು, ಸಲ್ಮಾನ್ ಖಾನ್ ರನ್ನೂ ಮೀರಿಸುವಂತಿದ್ದಾರೆ.ಕಿಚ್ಚ 46 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಆಕ್ಷನ್ ಥ್ರಿಲ್ಲರ್ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕಾಗಿ ಸುದೀಪ್ ಭರ್ಜರಿಯಾಗಿ ದೇಹ ಹುರಿಗೊಳಿಸಿದ್ದಾರೆ.ಹೀಗಾಗಿ ಕ್ಲೈಮ್ಯಾಕ್ಸ್ ನಲ್ಲಿ ಕಿಚ್ಚ ಭರ್ಜರಿ ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ. ಸುದೀಪ್ ಬಾಡಿ ಬಿಲ್ಡ್ ಮಾಡಿರುವ