ರಾಯಚೂರು: ಮಹರ್ಷಿ ವಾಲ್ಮೀಕಿ ಮತ್ತು ವೀರ ಮದಕರಿ ನಾಯಕರ ಪ್ರತಿಮೆ ಅನಾವರಣಕ್ಕೆ ರಾಯಚೂರಿಗೆ ಬಂದಿಳಿದ ಕಿಚ್ಚ ಸುದೀಪ್ ಗೆ ಅಭಿಮಾನಿಗಳು ಪ್ರೀತಿಯಿಂದ ಮುತ್ತಿಗೆ ಹಾಕಿ ಜೈಕಾರ ಕೂಗಿದ್ದಾರೆ.