Photo Courtesy: Twitterಬೆಂಗಳೂರು: ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಯಾವುದೇ ಸಿನಿಮಾ ಘೋಷಿಸಿಲ್ಲ. ಇದೀಗ ಬರೋಬ್ಬರಿ ಒಂದು ವರ್ಷದ ಬ್ರೇಕ್ ತೆಗೆದುಕೊಂಡಿದ್ದಾರೆ. ಇದರ ನಡುವೆ ಅಭಿಮಾನಿಗಳು ಅವರ ಮುಂದಿನ ಸಿನಿಮಾ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ.ಕೊನೆಗೂ ಸ್ವತಃ ಸುದೀಪ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಟ್ವಿಟರ್ ಮೂಲಕ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ನನ್ನ ಮುಂದಿನ ಸಿನಿಮಾ ಬಗ್ಗೆ ನೀವು ಮಾಡುವ ಮೆಮೆಗಳು, ಟ್ವೀಟ್ ಗಳು ಎಲ್ಲವೂ ನನಗೆ ಅರ್ಥವಾಗುತ್ತದೆ. ಹೀಗಾಗಿ