ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ತೆರೆಗೆ ಬರಲು ರೆಡಿಯಾಗಿದೆ. ಜುಲೈ 28 ರಂದು ವಿವಿಧ ಭಾಷೆಗಳಲ್ಲಿ 3ಡಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.