ಬೆಂಗಳೂರು: ವಿಕ್ರಾಂತ್ ರೋಣ ಬಿಡುಗಡೆಗಾಗಿ ಕಾಯುತ್ತಿರುವ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.ಸುದೀಪ್ ಇಂದು ತಮ್ಮ ಹೊಸ ಸಿನಿಮಾ ಬಗ್ಗೆ ಸುಳಿವೊಂದನ್ನು ಕೊಟ್ಟಿದ್ದಾರೆ. ವಿಕ್ರಾಂತ್ ರೋಣ ಫೆಬ್ರವರಿ 24 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಮುಂದೂಡಿಕೆಯಾಗಿದೆ. ಇದೀಗ ಹೊಸ ರಿಲೀಸ್ ದಿನಾಂಕ ಘೋಷಣೆಯಾಗಬೇಕಿದೆ. ಅದು ಸದ್ಯದಲ್ಲೇ ಆಗಲಿದೆ ಎಂದಿದ್ದಾರೆ ಸುದೀಪ್. ಅದರ ಜೊತೆಗೆ ತಮ್ಮ ಹೊಸ ಸಿನಿಮಾ ಬಗ್ಗೆ ಹೇಳಿದ್ದಾರೆ.‘ವಿಕ್ರಾಂತ್ ರೋಣ 3ಡಿ ಲುಕ್ ಅದ್ಭುತವಾಗಿದೆ. ಸದ್ಯದಲ್ಲೇ ರಿಲೀಸ್