ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿ ಮತ್ತೆ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಶುರು ಮಾಡುವ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದು, ಪ್ರೋಮೋ ಕೂಡಾ ಹೊರಬಿಟ್ಟಿದೆ.