ಬೆಂಗಳೂರು: ತಮ್ಮ ಬಗ್ಗೆ ನಿರ್ಮಾಪಕ ಎಂ.ಎನ್ ಕುಮಾರ್ ಮಾಡಿದ ಆರೋಪಗಳಿಗೆ ಕಿಚ್ಚ ಸುದೀಪ್ ಟ್ವಿಟರ್ ಮೂಲಕ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.