ಬೆಂಗಳೂರು: 1983 ರ ಏಕದಿನ ವಿಶ್ವಕಪ್ ವಿಜೇತ ತಂಡದ ಕತೆಯಾಧಾರಿತ ರಣವೀರ್ ಸಿಂಗ್ ನಾಯಕರಾಗಿರುವ ‘83’ ಸಿನಿಮಾ ತಂಡಕ್ಕೆ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ.‘83’ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಕನ್ನಡದಲ್ಲಿ ಈ ಸಿನಿಮಾವನ್ನು ಕಿಚ್ಚ ಸುದೀಪ್ ಅರ್ಪಿಸಲಿದ್ದಾರೆ. ಈ ಸಿನಿಮಾದ ಟ್ರೈಲರ್ ಲಾಂಚ್ ಆಗಿದ್ದು ಜನರ ಮೆಚ್ಚುಗೆ ಪಡೆದಿದೆ.ರಣವೀರ್ ಸಿಂಗ್ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ಇದ್ದಾರೆ. ಈ ಸಿನಿಮಾ ಡಿಸೆಂಬರ್