ಬೆಂಗಳೂರು: ಕಿಚ್ಚ ಸುದೀಪ್ ನಿರ್ಮಾಣದಲ್ಲಿ ಮೂಡಿಬರಲಿರುವ ಅಂಬಿ ನಿಂಗೆ ವಯಸ್ಸಾಯ್ತೋ ಸಿನಿಮಾ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಈ ಸಂದರ್ಭದಲ್ಲಿ ಸುಮಲತಾ ಅಂಬರೀಷ್ ಗೆ ಕಿಚ್ಚ ಸುದೀಪ್ ಒಂದು ಹೊಗಳಿಕೆ ಕೊಟ್ಟಿದ್ದಾರೆ. ಚಿತ್ರ ಸೆಟ್ಟೇರಿದ ಖುಷಿಯಲ್ಲಿ ಸುಮಲತಾ ಅಂಬರೀಷ್ ಸುದೀಪ್ ಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುದೀಪ್ ಅಂಬಿ ಮಾಮನ ಇಷ್ಟು ಚೆನ್ನಾಗಿ ನೋಡ್ಕೊಳ್ಳುವಲ್ಲಿ ನಿಮ್ಮ ಪಾತ್ರವೇ ದೊಡ್ಡದು ಎಂದು ಹೊಗಳಿದ್ದಾರೆ.ಅಂದ ಹಾಗೆ ಅಂಬಿ ನಿಂಗೆ