ಬೆಂಗಳೂರು: ಜೀ ಕನ್ನಡ ವಾಹಿನಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ತಮ್ಮ ಹಾಡಿಗೆ ಅದ್ಭುತವಾಗಿ ಹೆಜ್ಜೆ ಹಾಕಿದ ಮಕ್ಕಳನ್ನು ನೋಡಿ ಸ್ವತಃ ಕಿಚ್ಚ ಸುದೀಪ್ ಬೆರಗಾಗಿದ್ದಾರೆ. ಡಿಕೆಡಿ ವೇದಿಕೆಯಲ್ಲಿ ಬಾಲಪ್ರತಿಭೆ ಪ್ರೇಕ್ಷಿತ್, ಅನ್ವಿಷರ ಮೈನವಿರೇಳಿಸುವ ಪರ್ಫಾರ್ಮೆನ್ಸ್ ನೋಡಿ ತೀರ್ಪುಗಾರರಲ್ಲಿ ಒಬ್ಬರಾಗಿದ್ದ ರಕ್ಷಿತಾ ಪ್ರೇಮ್ ಈ ನೃತ್ಯವನ್ನು ಕಿಚ್ಚ ಸುದೀಪ್ ನೋಡಿದ್ರೆ ಸಿಕ್ಕಾಪಟ್ಟೆ ಇಷ್ಟಪಡ್ತಾ ಇದ್ರು ಎಂದು ಕಾಮೆಂಟ್ ಮಾಡಿದ್ದರು. ಅಷ್ಟೇ ಅಲ್ಲ, ಇದು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡಿ ಕೊನೆಗೆ