Photo Courtesy: Twitterಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿನ್ನೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ವಿಚಾರದ ಬಗ್ಗೆ ಮಾತುಕತೆ ನಡೆಸಿದ್ದಾರೆ.ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಭೂಮಿ ಉಳಿಸುವ ಸಲುವಾಗಿ ನಿನ್ನೆ ವಿಷ್ಣುಸೇನಾ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಹೋರಾಟಕ್ಕೆ ಕಿಚ್ಚ ಸುದೀಪ್, ಡಾಲಿ ಧನಂಜಯ್, ನೀನಾಸಂ ಸತೀಶ್, ವಸಿಷ್ಠ ಸಿಂಹ ಸೇರಿದಂತೆ ಹಲವು ನಟರು ಸೋಷಿಯಲ್ ಮೀಡಿಯಾ ಮೂಲಕ ಬೆಂಬಲ ವ್ಯಕ್ತಪಡಿಸಿದ್ದರು.ಆದರೆ