Photo Courtesy: Twitter ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎಂಬುದಕ್ಕೆ ಈಗಾಗಲೇ ಉತ್ತರ ಸಿಕ್ಕಿದೆ. ಇಂದು ಟೀಸರ್ ಲಾಂಚ್ ಡೇಟ್ ಬಗ್ಗೆ ಅಪ್ ಡೇಟ್ ಸಿಗಲಿದೆ. ಸುದೀಪ್ ಅವರ ಮುಂದಿನ ಸಿನಿಮಾ ಕಬಾಲಿ ನಿರ್ಮಾಪಕರ ಜೊತೆ ಎನ್ನುವುದು ಈಗಾಗಲೇ ಗೊತ್ತಾಗಿದೆ. ಈ ಮೂಲಕ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಸುದೀಪ್ ಅಭಿನಯಿಸುವುದು ಪಕ್ಕಾ ಆಗಿದೆ. ಇದೀಗ ಕಿಚ್ಚ 46 ಸಿನಿಮಾದ ಟೀಸರ್ ಯಾವಾಗ ರಿಲೀಸ್