ಬೆಂಗಳೂರು: ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ನಾಯಕರಾಗಿರುವ ಮುಂದಿನ ಸಿನಿಮಾ ಯಾವುದು ಎಂಬ ಪ್ರೇಕ್ಷಕರ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.ಸುದೀಪ್ ಮತ್ತೆ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಸಿನಿಮಾ ಮಾಡುವುದು ಪಕ್ಕಾ ಆಗಿದೆ. ಅನೂಪ್ ತಮ್ಮ ಟ್ವಿಟರ್ ನಲ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ.ಕೆಲವು ಸಮಯದ ಹಿಂದೆ ಅನೂಪ್ ಭಂಡಾರಿ-ಸುದೀಪ್ ಕಾಂಬಿನೇಷನ್ ನಲ್ಲಿ ‘ಬಿಲ್ಲಾ ರಂಗಾ ಭಾಷಾ’ ಎನ್ನುವ ಸಿನಿಮಾ ಟೈಟಲ್ ಘೋಷಣೆಯಾಗಿತ್ತು. ಆದರೆ ಈ ಸಿನಿಮಾ