ಬೆಂಗಳೂರು: ಇನ್ನೇನು ಲಾಕ್ ಡೌನ್ 4 ಕೂಡಾ ಮುಗಿಯುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಥಿಯೇಟರ್ ತೆರೆಯಲೂ ಸರ್ಕಾರ ಷರತ್ತುಬದ್ಧ ಒಪ್ಪಿಗೆ ನೀಡಬಹುದು ಎಂಬ ಸುದ್ದಿ ಕೇಳಿಬರುತ್ತಿದೆ. ಹೀಗಾಗಿ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಸಿನಿಮಾ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅಭಿಮಾನಿಯೊಬ್ಬ ಕಿಚ್ಚ ಸುದೀಪ್ ಗೆ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆ ಬಗ್ಗೆ ಪ್ರಶ್ನೆ ಮಾಡಿದ್ದಾನೆ. ಥಿಯೇಟರ್ ಓಪನ್ ಆಗುತ್ತದೆ ಎಂಬ ಸುದ್ದಿಯಿದೆ. ಹಾಗಿದ್ದರೆ ನೀವು ಕೋಟಿಗೊಬ್ಬ 3