ಬೆಂಗಳೂರು: ಸಲಗ ಮತ್ತು ಕೋಟಿಗೊಬ್ಬ 3 ಸಿನಿಮಾ ಒಂದೇ ದಿನ ಬಿಡುಗಡೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕೆಲವು ಕಿಡಿಗೇಡಿಗಳು ಇಬ್ಬರು ಸ್ಟಾರ್ ಗಳ ಮಧ್ಯೆ ತಂದಿಡುವ ಪ್ರಯತ್ನ ನಡೆಸಿದ್ದಾರೆ. ಕಿಚ್ಚ ಸುದೀಪ್, ದುನಿಯಾ ವಿಜಯ್ ಅವರ ಸಲಗ ಸಿನಿಮಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಯಾರೋ ಸುದ್ದಿಹಬ್ಬಿಸಿದ್ದರು. ಇಂತಹ ವದಂತಿಗಳಿಗೆ ಸುದೀಪ್ ಕೋಟಿಗೊಬ್ಬ 3 ಪತ್ರಿಕಾಗೋಷ್ಠಿಯಲ್ಲಿ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.‘ಸಲಗ ಸಿನಿಮಾಗೆ ಕ್ಲ್ಯಾಪ್ ಮಾಡಿದ್ದವನು ನಾನು. ಈಗ ಆ ಸಿನಿಮಾಗೆ