ಬೆಂಗಳೂರು: ಥಿಯೇಟರ್ ಗಳಲ್ಲಿ ಮತ್ತೆ ಶೇ.50 ಮಂದಿ ಹಾಜರಾತಿಗೆ ಅವಕಾಶ ಕೊಟ್ಟ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯವನ್ನು ಟ್ವಿಟರ್ ಮೂಲಕ ಹೊರಹಾಕಿದ್ದರು. ಆದರೆ ಕಿಚ್ಚನ ಮಾತು ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಸರ್ಕಾರದ ನಿರ್ಧಾರದ ಬಗ್ಗೆ ಯುವರತ್ನ ಚಿತ್ರತಂಡ ಈಗಾಗಲೇ ಬೇಸರ ಹೊರಹಾಕಿತ್ತು. ಆದರೆ ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಸರ್ಕಾರದ ನಿರ್ಧಾರವನ್ನು ಸಂಪೂರ್ಣ ತಪ್ಪು ಎಂದು ಹೇಳಲೂ ಆಗದು ಎಂದಿದ್ದರು.‘ಮತ್ತೆ ಶೇ.50