ಬೆಂಗಳೂರು: ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಅವರಿಗೆ ಎರಡು ಬೆದರಿಕೆ ಪತ್ರಗಳು ಬಂದಿತ್ತು.