ಬೆಂಗಳೂರು: ಕಿಚ್ಚ ಸುದೀಪ್ ಪೈಲ್ವಾನ್ ಸಿನಿಮಾದ ಅಡಿಯೋ ರಿಲೀಸ್ ಕಾರ್ಯಕ್ರಮ ಆಗಸ್ಟ್ 9 ರಂದು ಚಿತ್ರದುರ್ಗದಲ್ಲಿ ಭರ್ಜರಿಯಾಗಿ ನಡೆಯಲಿದೆ.ವಿಶೇಷವೆಂದರೆ ಇದೇ ದಿನ ಕಿಚ್ಚನ ಒಂದು ಕಾಲದ ಕುಚುಕು ಗೆಳೆಯ ಡಿ ಬಾಸ್ ದರ್ಶನ್ ಅವರ ಬಹುನಿರೀಕ್ಷೆಯ ಕುರುಕ್ಷೇತ್ರ ಸಿನಿಮಾ ಬಿಡುಗಡೆಯಾಗುತ್ತಿದೆ.ಈ ಮೊದಲು ಇದೇ ದಿನ ಪೈಲ್ವಾನ್ ಸಿನಿಮಾವೂ ಬಿಡುಗಡೆಯಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಹಾಗೊಂದು ವೇಳೆ ಆಗಿದ್ದರೆ ಬಾಕ್ಸ್ ಆಫೀಸ್ ನಲ್ಲಿ ಕನ್ನಡದ ಇಬ್ಬರು ಸ್ಟಾರ್ ಗಳ ನಡುವೆ ನೀನಾ