ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ನಿನ್ನೆಯೇ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಬಾಕ್ಸಿಂಗ್ ಪೋಸ್ಟರ್ ಬಿಡುಗಡೆಯಾಗಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಇದನ್ನು ಮುಂದೂಡಲಾಗಿದೆ.ನಿರ್ದೇಶಕ ಕೃಷ್ಣ ಮತ್ತು ಕಿಚ್ಚ ಸುದೀಪ್ ಈ ಬಗ್ಗೆ ಟ್ವೀಟ್ ಮಾಡಿ ಕಾರಣಾಂತರಗಳಿಂದ ಪೋಸ್ಟರ್ ಬಿಡುಗಡೆಯನ್ನು ಸ್ವಲ್ಪ ಮುಂದಕ್ಕೆ ಹಾಕಲಾಗಿದೆ. ಜೂನ್ 4 ರಂದು ಅಂದರೆ ಇಂದು ನಾಲ್ಕು ಗಂಟೆಗೆ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ.ಕಿಚ್ಚನ ಪೈಲ್ವಾನ್ ಲುಕ್ ಗಾಗಿ ಕಾಯುತ್ತದ್ದ ಅಭಿಮಾನಿಗಳಿಗೆ ಇದು