ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಪೋಸ್ಟರ್ ಬಿಡುಗಡೆಯಾಗಿದ್ದು, ಕೆಲವೇ ನಿಮಿಷಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.