ಬೆಂಗಳೂರು: ಕಿಚ್ಚ ಸುದಿಪ್ ಅಭಿನಯದ ಪೈಲ್ವಾನ್ ಸಿನಿಮಾದ ಬಾಕ್ಸಿಂಗ್ ಪೋಸ್ಟರ್ ಇಂದು ಬಿಡುಗಡೆಯಾಗುತ್ತಿದೆ. ಆದರೆ ಇದನ್ನು ಬಿಡುಗಡೆ ಮಾಡುತ್ತಿರುವುದು ಯಾರು ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ.ಸ್ವತಃ ನಿರ್ದೇಶಕ ಕೃಷ್ಣ ಪೋಸ್ಟರ್ ಬಿಡುಗಡೆ ಮಾಡುತ್ತಿರುವ ದಿಗ್ಗಜರ ಹೆಸರು ಬಹಿರಂಗಪಡಿಸಿದ್ದಾರೆ. ಆ ಮೂಲಕ ತಮ್ಮ ಚಿತ್ರಕ್ಕೆ ಹೈಪ್ ಕ್ರಿಯೇಟ್ ಮಾಡಿದ್ದಾರೆ. ಅಷ್ಟಕ್ಕೂ ಪೈಲ್ವಾನ್ ಪೋಸ್ಟರ್ ಬಿಡುಗಡೆ ಮಾಡಲು ಯಾವೆಲ್ಲಾ ಸಿನಿ ದಿಗ್ಗಜರು ಒಂದಾಗುತ್ತಿದ್ದಾರೆ ಗೊತ್ತಾ?ಬಾಲಿವುಡ್ ನಟ ಸುನಿಲ್ ಶೆಟ್ಟಿ, ಮೆಗಾಸ್ಟಾರ್ ಚಿರಂಜೀವಿ, ಮಲಯಾಳಂ