Photo Courtesy: Twitterಬೆಂಗಳೂರು: ಕಿಚ್ಚ ಸುದೀಪ್ ಗೆ ಅನೇಕ ಕ್ರಿಕೆಟಿಗರು ಸ್ನೇಹಿತರು ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಸುದೀಪ್ ಕುಟುಂಬದೊಂದಿಗೆ ಟೀಂ ಇಂಡಿಯಾದ ಕೆಲವು ಯುವ ಕ್ರಿಕೆಟಿಗರು ಪಾರ್ಟಿ ಮಾಡಿದ ಫೋಟೋ ವೈರಲ್ ಆಗಿದೆ.ಹೋಳಿ ಹಬ್ಬದ ನಿಮಿತ್ತ ಟೀಂ ಇಂಡಿಯಾ ಕ್ರಿಕೆಟಿಗರಾದ ಯಜುವೇಂದ್ರ ಚಾಹಲ್, ಪೃಥ್ವಿ ಶಾ ಸೇರಿದಂತೆ ಕೆಲವರು ಸುದೀಪ್ ಜೊತೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಸುದೀಪ್ ಪುತ್ರಿ ಸಾನ್ವಿ ಕೂಡಾ ಇದ್ದರು.ಪೃಥ್ವಿ ಶಾ, ಯಜುವೇಂದ್ರ