ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಮತ್ತು ರಚಿತಾ ರಾಂ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಸೀತಾರಾಮ ಕಲ್ಯಾಣ ಚಿತ್ರ ವೀಕ್ಷಿಸಿ ಕಿಚ್ಚ ಸುದೀಪ್ ಹೊಗಳಿಕೆಯ ಸುರಿಮಳೆಗೈದಿದ್ದಾರೆ.