ಬೆಂಗಳೂರು: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಿಚ್ಚ ಸುದೀಪ್ ರಾಷ್ಟ್ರಗೀತೆ ‘ಜನಗಣಮನ’ ಹಾಡುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು. ಇದಕ್ಕೆ ನೆಟ್ಟಿಗರೊಬ್ಬರು ತೀರಾ ಕಟು ಭಾಷೆಯಲ್ಲಿ ಕಾಮೆಂಟ್ ಮಾಡಿದ್ದರು. ಕರೆಕ್ಟ್ ಆಗಿ ರಾಷ್ಟ್ರಗೀತೆ ಹಾಡಿ ಸರ್. ನಿಮ್ಮನ್ನು ತುಂಬಾ ಜನ ಫಾಲೋ ಮಾಡ್ತಾರೆ. ನೀವು ಟಾಪ್ ಆಕ್ಟರ್ ಆಗಿರಬಹುದು ಆದರೆ 48-52 ಸೆಕೆಂಡ್ ಒಳಗೆ ಹಾಡಬೇಕು ಎನ್ನುವ ಕಾಮನ್ ಸೆನ್ಸ್ ಕೂಡಾ ಇಲ್ವಾ? ಎಂದು ಖಾರವಾಗಿ