ಬೆಂಗಳೂರು: ಪೈಲ್ವಾನ್ ಪೈರಸಿ ಮಾಡಿದವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡುವಾಗ ಕೈಗೆ ಬಳೆ ತೊಟ್ಟಿಲ್ಲ ಎಂದಿದ್ದನ್ನೇ ವಿವಾದ ಮಾಡಿದವರ ವಿರುದ್ಧ ಕಿಚ್ಚ ಸುದೀಪ್ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್ ಇದೆಲ್ಲಾ ನನ್ನ ಮಾತನ್ನು ತಿರುಚುವ ಮತ್ತು ಡೈವರ್ಟ್ ಮಾಡುವ ಪ್ರಯತ್ನ. ಏನೇನು ಮಾಡ್ತೀರೋ ಮಾಡಿ. ನಾನು ಎಲ್ಲವನ್ನೂ ಫೇಸ್ ಮಾಡ್ತೀನಿ ಎಂದು ತಿರುಗೇಟು ಕೊಟ್ಟಿದ್ದಾರೆ.ಅಷ್ಟೇ ಅಲ್ಲದೆ, ಈ ಬಗ್ಗೆ ಟ್ವೀಟ್