WDಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಸ್ಟಾರ್ ವಾರ್ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದು ಭಾರೀ ವೈರಲ್ ಆಗಿತ್ತು.ಕಿಚ್ಚ ತಮ್ಮ ಒಂದು ಕಾಲದ ಗೆಳೆಯನಾಗಿದ್ದ ದರ್ಶನ್ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣದ ಬಗ್ಗೆ ಸುದೀರ್ಘ ಪೋಸ್ಟ್ ಮೂಲಕ ಘಟನೆ ಖಂಡಿಸಿದ್ದರು. ಇಬ್ಬರ ನಡುವೆ ಸ್ಯಾಂಡಲ್ ವುಡ್ ನಲ್ಲಿ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಹಾಗಿದ್ದರೂ ಸುದೀಪ್ ವೈಮನಸ್ಯ ಮರೆತು ದರ್ಶನ್ ಯಾವತ್ತಿಗೂ ನನ್ನ ಸ್ನೇಹಿತ ಎಂದಿದ್ದರು. ಅದರಂತೆ ಆಗಾಗ