ಬೆಂಗಳೂರು: ಹಿಂದಿ ರಾಷ್ಟ್ರಭಾಷೆ ಎಂಬ ಕುರಿತಾಗಿ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ಆಗಿತ್ತು. ಈ ಬಗ್ಗೆ ಸುದೀಪ್ ಈಗ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.